ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಪರಿಚಯ: ಬಹುಮುಖ ಪ್ರತಿಭಾವಂತೆ ಹರ್ಷಿತಾ ಉಡುಪ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Adಯಕ್ಷಗಾನ, ಚಿತ್ರಕಲೆ, ಸಂಗೀತ, ಲಲಿತಕಲೆಗಳಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿರುವ ಈಕೆ ಹಂದಾಡಿ ಮೋಹನ್ ಉಡುಪ ಮತ್ತು ವಿದ್ಯಾಲಕ್ಷ್ಮಿ ಅವರ ಮಗಳು- ಬಹುಮುಖ ಪ್ರತಿಭಾವಂತೆ ಹರ್ಷಿತಾ. ಜನನ 4- 07 – 2003. ತಮ್ಮ ಇಬ್ಬರು ಮಕ್ಕಳಿಗೆ ಸಾಂಸ್ಕೃತಿಕ, ಕ್ಷೇತ್ರದಲ್ಲಿ ಭಾಗವಹಿಸುವಂತೆ ಪ್ರೋತ್ಸಾಹ ನೀಡುತ್ತಿರುವ ಮೋಹನ್ ಉಡುಪ ದಂಪತಿಗಳು ಶ್ಲಾಘನೆಗೆ ಅರ್ಹರು.

Post a Comment

أحدث أقدم