ನಾಗರಪಂಚಮಿ ಹಬ್ಬದ ಪ್ರಯುಕ್ತ ಇಂದು ನಾಡಿನ ಪ್ರಸಿದ್ಧ ಪುಣ್ಯಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶೇಷ ಪೂಜೆಗಳು ನೆರವೇರಿದವು. ಕೊರೊನಾ ಸಾಂಕ್ರಾಮಿಕ ಹಬ್ಬುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ಸರಕಾರ ಹೇರಿದ ನಿರ್ಬಂಧಗಳಿಗೆ ಅನುಗುಣವಾಗಿ ದೇವಾಲಯದ ಸಿಬ್ಬಂದಿ ಮತ್ತು ಬೆರಳೆಣಿಕೆಯ ಸ್ಥಳೀಯ ಭಕ್ತರು ಮಾತ್ರ ಈ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು.
ಈ ಪೂಜಾ ದೃಶ್ಯದ ವೀಡಿಯೋ ಉಪಯುಕ್ತ ನ್ಯೂಸ್ ಓದುಗರಿಗಾಗಿ ಉಪಯುಕ್ತ ಟಿವಿ ಮೂಲಕ ಇಲ್ಲಿ ಬಿತ್ತರಿಸಲಾಗುತ್ತಿದೆ.
ಕಾಮೆಂಟ್ ಪೋಸ್ಟ್ ಮಾಡಿ