ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಕೋವಿಡ್‌ ವಾರಿಯರ್‌ಗಳಿಗೊಂದು ನಮನ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad

ವೈದ್ಯರ ದಿನಾಚರಣೆಗೆ ಮಂಗಳೂರಿನ ಡಾಕ್ಟರ್ ನಿರ್ಮಿಸಿದ ವೀಡಿಯೋ ವೈರಲ್ಲಾಯ್ತು...


ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಮೆಚ್ಚುಗೆಗೂ ಪಾತ್ರವಾದ ಡಾ. ಗೌತಮ್ ಕುಳಮರ್ವ ನಿರ್ಮಿಸಿದ ವೀಡಿಯೋ

ವೈದ್ಯರ ದಿನಾಚರಣೆ ಸಂದರ್ಭದಲ್ಲಿ ಮಂಗಳೂರಿನ ಹೆಸರಾಂತ ವೈದ್ಯರಾದ ಡಾ. ಗೌತಮ್ ಕುಳಮರ್ವ ಅವರು ಕೋವಿಡ್ ವಾರಿಯರ್‌ಗಳಿಗೆ ನಮನ ಸಲ್ಲಿಸಲು ನಿರ್ಮಿಸಿದ ಒಂದು ವೀಡಿಯೋ ಈಗ ದೇಶಾದ್ಯಂತ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.


Post a Comment

ನವೀನ ಹಳೆಯದು