ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 (ವೀಡಿಯೋ): ಮನಮೋಹಕ ಪೆಂಡಾ ಹೂವುಗಳು- ಮುಜಂಟಿ ಜೇನ್ನೊಣಗಳಿಗೆ ದೊಡ್ಡ ಆಕರ್ಷಣೆ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad



ಮುಜಂಟಿ ಜೇನ್ನೊಣಗಳ ಬಗ್ಗೆ ಬಹಳಷ್ಟು ಅಧ್ಯಯನ ನಡೆಸಿ, ಚುಚ್ಚದ ಜೇನು ಎಂಬ ಶೀರ್ಷಿಕೆಯಲ್ಲಿ ಹಲವಾರು ಲೇಖನಗಳನ್ನು ಬರೆದಿರುವ ಶಿವರಾಂ ಪೈಲೂರು ಅವರು ಮುಜಂಟಿ ಜೇನ್ನೊಣಗಳಿಗೆ ಇಷ್ಟವಾಗಿರುವ ಈ ಹೂವುಗಳ ಬಗ್ಗೆ ಸುಂದರ ವೀಡಿಯೋ ಪ್ರಸ್ತುತಿಯನ್ನು ತಮ್ಮ ಯೂಟ್ಯೂಬ್ ಚಾನೆಲ್‌ಗೆ ಅಪ್ಲೋಡ್ ಮಾಡಿದ್ದಾರೆ. ಅದನ್ನು ಉಪಯುಕ್ತ ಟಿವಿ ಮೂಲಕ ವೀಕ್ಷಿಸಿ...





Post a Comment

أحدث أقدم