ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಸವಿರುಚಿ: ಕಿಸ್ಕಾರ/ಕೇಪುಳ ತಂಬುಳಿ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad


ತೆಂಗಿನಕಾಯಿ ತುರಿ, ಕಿಸ್ಕಾರ ಹೂವು, ಮೆಣಸಿನ ಕಾಯಿ, ಉಪ್ಪು, ಅಗತ್ಯ ಇರುವಷ್ಟು ನೀರು ಹಾಕಿ ಚೆನ್ನಾಗಿ ರುಬ್ಬಿಕೊಳ್ಳಬೇಕು.
ಒಗ್ಗರಣೆಗೆ ಕಾದ ಎಣ್ಣೆಯಲ್ಲಿ ಸಾಸಿವೆ, ಕರಿಬೇವು ಹಾಕಿ ಹುರಿಯಿರಿ.
ರುಬ್ಬಿಕೊಂಡ ಮಿಶ್ರಣವನ್ನು ಒಂದು ಪಾತ್ರೆಗೆ ಹಾಕಿ ಸ್ವಲ್ಪ ಮಜ್ಜಿಗೆ ಹಾಕಿ ಒಗ್ಗರಣೆ ಹಾಕಿದರೆ ತಂಬುಳಿ ಸವಿಯಲು ಸಿದ್ಧ

- ದೀಪ್ತಿ ಗಣಪತಿ


Post a Comment

ನವೀನ ಹಳೆಯದು