ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 (ವೀಡಿಯೋ) ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ: ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಸಂದೇಶ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad



ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಾಳೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಈ ಐತಿಹಾಸಿಕ ಕ್ಷಣದಲ್ಲಿ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನೀಡಿದ ಸಂದೇಶವಿದು..




Post a Comment

ನವೀನ ಹಳೆಯದು