ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 (ವೀಡಿಯೋ) ಕೋಜಿಕ್ಕೋಡ್ ವಿಮಾನ ದುರಂತ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad


190 ಮಂದಿ ಪ್ರಯಾಣಿಕರಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಕೋಯಿಕ್ಕೋಡ್ ಏರ್‌ಪೋರ್ಟ್‌ನಲ್ಲಿ ಪತನಗೊಂಡಿದೆ. ವಂದೇ ಭಾರತ್ ಮಿಷನ್ ಅಡಿಯಲ್ಲಿ ದುಬೈನಿಂದ ಆಗಮಿಸುತ್ತಿದ್ದ ಏರ್‌ ಇಂಡಿಯಾ ವಿಮಾನವೊಂದು ಕೇರಳದ ಕೋಯಿಕ್ಕೋಡ್ ವಿಮಾನ ನಿಲ್ದಾಣದಲ್ಲಿ ಅಪಘಾತಕ್ಕೀಡಾಗಿದೆ.



Post a Comment

ನವೀನ ಹಳೆಯದು