190 ಮಂದಿ ಪ್ರಯಾಣಿಕರಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಕೋಯಿಕ್ಕೋಡ್ ಏರ್‌ಪೋರ್ಟ್‌ನಲ್ಲಿ ಪತನಗೊಂಡಿದೆ. ವಂದೇ ಭಾರತ್ ಮಿಷನ್ ಅಡಿಯಲ್ಲಿ ದುಬೈನಿಂದ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನವೊಂದು ಕೇರಳದ ಕೋಯಿಕ್ಕೋಡ್ ವಿಮಾನ ನಿಲ್ದಾಣದಲ್ಲಿ ಅಪಘಾತಕ್ಕೀಡಾಗಿದೆ.

إرسال تعليق