ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 (ಫೋಟೋ ಗ್ಯಾಲರಿ) ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ರಾಮ ಮಂದಿರದ ವಿನ್ಯಾಸ ಹೀಗಿದೆ ನೋಡಿ... ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad

500ಕ್ಕೂ ಹೆಚ್ಚು ವರ್ಷಗಳ ಹೋರಾಟದ ಬಳಿಕ ಭಾರತದ ಅಸ್ಮಿತೆಯ ಮರು ನಿರ್ಮಾಣಕ್ಕೆ ಇದೀಗ ಕಾಲ ಕೂಡಿ ಬಂದಿದೆ. ಭಾರತದ ಆತ್ಮ ಎಂದೇ ಪರಿಗಣಿತವಾದ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಭವ್ಯ ರಾಮ ಮಂದಿರದ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಈ ಭವ್ಯ ಮಂದಿರದ ವಿನ್ಯಾಸ ಹಾಗೂ ವೈಭವವನ್ನು ಚಿತ್ರಗಳಲ್ಲಿ ನೋಡಿ ಕಣ್ತುಂಬಿಕೊಳ್ಳೋಣ ಬನ್ನಿ...








Post a Comment

ನವೀನ ಹಳೆಯದು