ಉಡುಪಿ: ಪರಮಪೂಜ್ಯ ಶ್ರೀವಿಶ್ವೋತ್ತಮ ತೀರ್ಥ ಶ್ರೀಪಾದಂಗಳವರ ಆರಾಧನಾ ಪ್ರಯುಕ್ತ ಅವರ ಮೂಲವೃಂದಾವನಕ್ಕೆ ವಿಶೇಷ ಪೂಜೆಯನ್ನು ಶ್ರೀವಿಶ್ವವಲ್ಲಭ ತೀರ್ಥ ಶ್ರೀಪಾದಂಗಳವರು ನಡೆಸಿದರು. ನಂತರ ಭೀಮನಕಟ್ಟೆ ಮಠಾಧೀಶರಾದ ಶ್ರೀರಘುವರೇಂದ್ರ ತೀರ್ಥರ ಉಪಸ್ಥಿತಿಯಲ್ಲಿ ಗುರುಸಂಸ್ಮರಣಾ ಕಾರ್ಯಕ್ರಮ ನಡೆಯಿತು.
(ವೀಡಿಯೋ) ಶ್ರೀ ವಿಶ್ವೋತ್ತಮ ತೀರ್ಥ ಶ್ರೀಪಾದರ ಆರಾಧನೆ: ಮೂಲ ವೃಂದಾವನಕ್ಕೆ ವಿಶೇಷ ಪೂಜೆ
Upayuktha
0
ಕಾಮೆಂಟ್ಗಳು
Tags
ಉಪಯುಕ್ತ ಟಿವಿ
ಕಾಮೆಂಟ್ ಪೋಸ್ಟ್ ಮಾಡಿ