ಅಯೋಧ್ಯೆ ತೀರ್ಥಕ್ಷೇತ್ರ ಟ್ರಸ್ಟ್ ಸದಸ್ಯರಾಗಿರುವ ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಚಾತುರ್ಮಾಸ್ಯ ವ್ರತದಲ್ಲಿರುವ ಕಾರಣ ಇಂದು ಅಯೋಧ್ಯೆಗೆ ತೆರಳಿ ರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗಿಯಾಘುವುದು ಸಾಧ್ಯವಾಗಲಿಲ್ಲ. ಹೀಗಾಗಿ ಅವರು ನೀಲಾವರ ಗೋಶಾಲೆಯ ಆವರಣದಲ್ಲಿರುವ ತಮ್ಮ ಶಾಖಾ ಮಠದಲ್ಲಿ ವಿಶೇಷ ಹೋಮ- ಹವನಗಳನ್ನು ನೆರವೇರಿಸಿದರು. ಜತೆಗೆ ದೂರದರ್ಶನದ ರಾಷ್ಟ್ರೀಯ ವಾಹಿನಿಯಲ್ಲಿ ಮಂದಿರ ಶಿಲಾನ್ಯಾಸದ ನೇರ ಪ್ರಸಾರವನ್ನು ವೀಕ್ಷಿಸಿದರು.
إرسال تعليق