ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 (ವೀಡಿಯೋ) ಡಾ. ವಿಷ್ಣುವರ್ಧನ್ ಜನ್ಮದಿನಕ್ಕೆ 'ಮನೋಹಂಸ' ಗಾನ- ನಮನ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad



ಕನ್ನಡದ ಮಹಾನ್ ನಟ ವಿಷ್ಣುವರ್ಧನ್ ಅವರ ಜನ್ಮದಿನವಿಂದು. ಈ ಹಿನ್ನೆಲೆಯಲ್ಲಿ ಚಿತ್ರರಂಗದಲ್ಲಿ ಅವರ ಪಯಣ, ಅವರು ಏರಿದ ಎತ್ತರವನ್ನು ದಾಖಲಿಸುವ ಪ್ರಯತ್ನವಾಗಿ ಖ್ಯಾತ ಹಿನ್ನೆಲೆ ಗಾಯಕ, ಸಂಗೀತ ನಿರ್ದೇಶಕ 'ಮನೋಹಂಸ' ಖ್ಯಾತಿಯ ಕೆ.ಆರ್ ವೆಂಕಟೇಶ್ ಅವರು ಈ ಗೀತೆಯನ್ನು ರಚಿಸಿ, ಸಂಗೀತ ನಿರ್ದೇಶಿಸಿ ತಾವೇ ಹಾಡಿದ್ದಾರೆ.

ಸುಂದರವಾಗಿ ಮೂಡಿಬಂದ ಈ ಗಾಯನ ನಮನವನ್ನು ನೀವೂ ಆಲಿಸಿ.

ಓದಿ: ಇಂದಿನ ಐಕಾನ್ - ಸಾಹಸ ಸಿಂಹ, ಅಭಿನಯ ಭಾರ್ಗವ ಡಾಕ್ಟರ್ ವಿಷ್ಣುವರ್ಧನ


Post a Comment

ನವೀನ ಹಳೆಯದು