ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 (ವೀಡಿಯೋ) ಪೇಜಾವರ ಶ್ರೀ ಧರ್ಮಸ್ಥಳ ಭೇಟಿ: ಡಾ. ಹೆಗ್ಗಡೆ ಪರಿವಾರದಿಂದ ಸಾಂಪ್ರದಾಯಿಕ ಸ್ವಾಗತ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad



ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ 53ನೇ ಪಟ್ಟಾಭಿಷೇಕ ವರ್ಧಂತಿಯ ಸಂದರ್ಭದಲ್ಲಿ ಕ್ಷೇತ್ರಕ್ಕೆ ಭೇಟಿ ನೀಡಿದ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಹೆಗ್ಗಡೆ ಪರಿವಾರದವರು ಸಾಂಪ್ರದಾಯಿಕ ಸ್ವಾಗತ ನೀಡಿ ಬರಮಾಡಿಕೊಂಡರು. ಇದೇ ಸಂದರ್ಭದಲ್ಲಿ ಶ್ರೀಪಾದರು ಹೆಗ್ಗಡೆಯವರನ್ನು ಅಭಿನಂದಿಸಿ ಶುಭಾನುಗ್ರಹ ನೀಡಿದರು.




Post a Comment

ನವೀನ ಹಳೆಯದು