ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ 53ನೇ ಪಟ್ಟಾಭಿಷೇಕ ವರ್ಧಂತಿಯ ಸಂದರ್ಭದಲ್ಲಿ ಕ್ಷೇತ್ರಕ್ಕೆ ಭೇಟಿ ನೀಡಿದ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಹೆಗ್ಗಡೆ ಪರಿವಾರದವರು ಸಾಂಪ್ರದಾಯಿಕ ಸ್ವಾಗತ ನೀಡಿ ಬರಮಾಡಿಕೊಂಡರು.
ಇದೇ ಸಂದರ್ಭದಲ್ಲಿ ಶ್ರೀಪಾದರು ಹೆಗ್ಗಡೆಯವರನ್ನು ಅಭಿನಂದಿಸಿ ಶುಭಾನುಗ್ರಹ ನೀಡಿದರು.
إرسال تعليق