ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 (ಚಿತ್ರ ಸಂಪುಟ) ಉಡುಪಿಯ ಅಷ್ಟ ಮಠಗಳಿಗೆ ಎಡನೀರು ಮಠದ ನಿಯೋಜಿತ ಉತ್ತರಾಧಿಕಾರಿಗಳ ಭೇಟಿ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Adಜಗದ್ಹುರು ಶಂಕರಾಚಾರ್ಯ ಸಂಸ್ಥಾನ ಎಡನೀರು ಮಠದ ಶ್ರೀ ತೋಟಕಾಚಾರ್ಯ ಪರಂಪರೆಯ ಭಾವೀ ಉತ್ತರಾಧಿಕಾರಿ (ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಎಂದು ನಾಮಾಂಕಿತರಾದ) ಶ್ರೀ ಜಯರಾಮ ಮಂಜತ್ತಾಯರು ತಮ್ಮ ಸನ್ಯಾಸ ದೀಕ್ಷಾ ಪೂರ್ವಭಾವಿ ತೀರ್ಥ ಕ್ಷೇತ್ರ ಸಂಚಾರ ನಿಮಿತ್ತ ಗುರುವಾರ ಉಡುಪಿಗೆ ಭೇಟಿ ನೀಡಿದರು.

ಶ್ರೀ ಕೃಷ್ಣಮುಖ್ಯಪ್ರಾಣರ ದರ್ಶನ ಪಡೆದ ಬಳಿಕ ಶ್ರೀ ಮದನಂತೇಶ್ವರ ಸನ್ನಿಧಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿ ಅಲ್ಲಿರುವ ಜಗದ್ಗುರು ಶ್ರೀ ಮಧ್ವಾಚಾರ್ಯರ ಅದೃಶ್ಯ ಸನ್ನಿಧಾನದ ದರ್ಶನ ಪಡೆದು ಭಕ್ತಿ ಸಮರ್ಪಸಿದರು.

ಚಿತ್ರಕೃಪೆ: ಪರಶುರಾಮ ಭಟ್ ಕುಂಜಾರುಗಿರಿPost a Comment

ನವೀನ ಹಳೆಯದು