ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 (ವೀಡಿಯೋ) ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರಿಂದ ಅಯೋಧ್ಯೆ ಭೇಟಿ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad


ಉಡುಪಿ ಪೇಜಾವರ ಮಠಾಧೀಶರು ಹಾಗೂ ಅಯೋಧ್ಯೆ ರಾಮ ಮಂದಿರ ತೀರ್ಥಕ್ಷೇತ್ರ ಟ್ರಸ್ಟ್‌ನ ಸದಸ್ಯರೂ ಆಗಿರುವ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಇಂದು ಸೋಮವಾರ ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿ ಅಲ್ಲಿನ ಮೇಲ್ವಿಚಾರಕರಿಂದ ಮಾಹಿತಿ ಪಡೆದರು.

ಬಳಿಕ ಅಯೋಧ್ಯೆ ರಾಮ ಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ಕಾರ್ಯಾಲಯಕ್ಕೂ ಶ್ರೀಗಳು ಭೇಟಿ ನೀಡಿದರು. ರಾಮಲಲ್ಲಾನ ದರ್ಶನವನ್ನೂ ಮಾಡಿದರು.



Post a Comment

ನವೀನ ಹಳೆಯದು