ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಚಿತ್ರ ಸುದ್ದಿ: ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಎನ್.ಭೃಂಗೀಶ್ ಅವರಿಗೆ ಸನ್ಮಾನ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad



ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಎನ್.ಭೃಂಗೀಶ್ ರವರನ್ನು ರಾಜ್ಯಸಭಾ ಸದಸ್ಯ ಡಾ.ಎಲ್. ಹನುಮಂತಯ್ಯ ಸನ್ಮಾನಿಸಿದರು. ಕ.ಗಾ. ಸ್ಮಾನಿ ಅಧ್ಯಕ್ಷ ನಾಡೋಜ ಡಾ.ವೂಡೇ ಪಿ.ಕೃಷ್ಣ, ಗೌ.ಕಾರ್ಯದರ್ಶಿ ಇಂದಿರಾಕೃಷ್ಣಪ್ಪ, ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಜೀರಿಗೆ ಲೋಕೇಶ್, ರಾ.ಸೇ.ಯೋ ಜಂಟಿ ಕಾರ್ಯದರ್ಶಿ ಡಾ.ಗಣನಾಥ ಶೆಟ್ಟಿ ಎಕ್ಕಾರು ವೇದಿಕೆಯಲ್ಲಿದ್ದರು.

Post a Comment

ನವೀನ ಹಳೆಯದು