ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಎನ್.ಭೃಂಗೀಶ್ ರವರನ್ನು ರಾಜ್ಯಸಭಾ ಸದಸ್ಯ ಡಾ.ಎಲ್. ಹನುಮಂತಯ್ಯ ಸನ್ಮಾನಿಸಿದರು. ಕ.ಗಾ. ಸ್ಮಾನಿ ಅಧ್ಯಕ್ಷ ನಾಡೋಜ ಡಾ.ವೂಡೇ ಪಿ.ಕೃಷ್ಣ, ಗೌ.ಕಾರ್ಯದರ್ಶಿ ಇಂದಿರಾಕೃಷ್ಣಪ್ಪ, ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಜೀರಿಗೆ ಲೋಕೇಶ್, ರಾ.ಸೇ.ಯೋ ಜಂಟಿ ಕಾರ್ಯದರ್ಶಿ ಡಾ.ಗಣನಾಥ ಶೆಟ್ಟಿ ಎಕ್ಕಾರು ವೇದಿಕೆಯಲ್ಲಿದ್ದರು.
إرسال تعليق