ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ವೀಡಿಯೋ: ಕಟೀಲಿನಲ್ಲಿ ಗೋಪಾಲಕೃಷ್ಣ ಆಸ್ರಣ್ಣ ಸಂಸ್ಮರಣೆ, ಪ್ರಶಸ್ತಿ ಪ್ರದಾನ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad



ದಿವಂಗತ ಗೋಪಾಲ ಕೃಷ್ಣ ಆಸ್ರಣ್ಣರ ಸಂಸ್ಮರಣೆ, ಪ್ರಶಸ್ತಿ ಪ್ರದಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಇಂದು (ಡಿ. 12 ಕಟೀಲು ಶ್ರೀ ಗೋಪಾಲಕೃಷ್ಣ ಆಸ್ರಣ್ಣ ಸಭಾಭವನದಲ್ಲಿ ಜರಗಿತು.

ಉದ್ಯಮಿ ಜಿತೇಂದ್ರ ಎಸ್. ಕೊಟ್ಟಾರಿ ಅವರ ಅಧ್ಯಕ್ಷತೆಯಲ್ಲಿ ರಾಮ ಪ್ರಸಾದ್ ಭಟ್ ಉದ್ಘಾಟಿಸಿದರು. ಕಸಾಪದ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಸಂಸ್ಮರಣ ಭಾಷಣ ಮಾಡಿದರು.



Post a Comment

ನವೀನ ಹಳೆಯದು