ದಿವಂಗತ ಗೋಪಾಲ ಕೃಷ್ಣ ಆಸ್ರಣ್ಣರ ಸಂಸ್ಮರಣೆ, ಪ್ರಶಸ್ತಿ ಪ್ರದಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಇಂದು (ಡಿ. 12 ಕಟೀಲು ಶ್ರೀ ಗೋಪಾಲಕೃಷ್ಣ ಆಸ್ರಣ್ಣ ಸಭಾಭವನದಲ್ಲಿ ಜರಗಿತು.
ಉದ್ಯಮಿ ಜಿತೇಂದ್ರ ಎಸ್. ಕೊಟ್ಟಾರಿ ಅವರ ಅಧ್ಯಕ್ಷತೆಯಲ್ಲಿ ರಾಮ ಪ್ರಸಾದ್ ಭಟ್ ಉದ್ಘಾಟಿಸಿದರು. ಕಸಾಪದ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಸಂಸ್ಮರಣ ಭಾಷಣ ಮಾಡಿದರು.
إرسال تعليق