ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 (ವೀಡಿಯೋ ) ರಾಮ ಮಂದಿರ ನಿಧಿ ಅಭಿಯಾನ: ಮಹಾರಾಷ್ಟ್ರದಲ್ಲಿ ಪೇಜಾವರ ಶ್ರೀಗಳ ಪರ್ಯಟನೆ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad


 

ಅಯೋಧ್ಯೆಯ ಶ್ರೀರಾಮ ಮಂದಿರ ತೀರ್ಥಕ್ಷೇತ್ರ ಟ್ರಸ್ಟ್‌ನ ವಿಶ್ವಸ್ಥರಾದ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಇಂದು ಮುಂಬಯಿಯಲ್ಲಿ ಮಂದಿರ ನಿರ್ಮಾಣಕ್ಕಾಗಿ ನಿಧಿ ಸಂಗ್ರಹಣಾ ಅಭಿಯಾನದಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರನ್ನು ಭೇಟಿಯಾದರು. ಮಂದಿರ ನಿರ್ಮಾಣದ ಈ ತನಕದ ಪ್ರಕ್ರಿಯೆಯ ಬಗ್ಗೆ ಸಮಾಲೋಚನೆ ನಡೆಸಿದರು.



Post a Comment

ನವೀನ ಹಳೆಯದು