ಅಯೋಧ್ಯೆಯ ಶ್ರೀರಾಮ ಮಂದಿರ ತೀರ್ಥಕ್ಷೇತ್ರ ಟ್ರಸ್ಟ್‌ನ ವಿಶ್ವಸ್ಥರಾದ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಇಂದು ಮುಂಬಯಿಯಲ್ಲಿ ಮಂದಿರ ನಿರ್ಮಾಣಕ್ಕಾಗಿ ನಿಧಿ ಸಂಗ್ರಹಣಾ ಅಭಿಯಾನದಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರನ್ನು ಭೇಟಿಯಾದರು. ಮಂದಿರ ನಿರ್ಮಾಣದ ಈ ತನಕದ ಪ್ರಕ್ರಿಯೆಯ ಬಗ್ಗೆ ಸಮಾಲೋಚನೆ ನಡೆಸಿದರು.
إرسال تعليق