ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಉಡುಪಿ: ಆಂಬುಲೆನ್ಸ್ ಖರೀದಿಗೆ ಅಷ್ಟ ಮಠಾಧೀಶರಿಂದ 20 ಲಕ್ಷ ರೂ ಚೆಕ್ ಹಸ್ತಾಂತರ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad


ಉಡುಪಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸಲು ಸಹಕಾರಿಯಾಗಲು ಆಂಬುಲೆನ್ಸ್ ನೀಡುವಂತೆ ಶ್ರೀಕೃಷ್ಣ ಮಠದ ಅಷ್ಟ ಮಠಾಧೀಶರಲ್ಲಿ ಶಾಸಕ ಕೆ. ರಘುಪತಿ ಭಟ್ ಅವರು ಮನವಿ ಮಾಡಿದ್ದರು.

ಶಾಸಕರ ಮನವಿಯಂತೆ ಶನಿವಾರ (ಮೇ 29) ಶ್ರೀಕೃಷ್ಣ ಮಠದಲ್ಲಿ ಅಷ್ಟ ಮಠಾಧೀಶರು ಸೇರಿ ಶಾಸಕರ ಸಮ್ಮುಖದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಮಧುಸೂದನ್ ನಾಯಕ್ ಇವರಿಗೆ 20 ಲಕ್ಷ ರೂಪಾಯಿ ಮೊತ್ತದ ಚೆಕ್ಕನ್ನು ನೀಡಿದರು.

ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

ನವೀನ ಹಳೆಯದು