ಉಡುಪಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸಲು ಸಹಕಾರಿಯಾಗಲು ಆಂಬುಲೆನ್ಸ್ ನೀಡುವಂತೆ ಶ್ರೀಕೃಷ್ಣ ಮಠದ ಅಷ್ಟ ಮಠಾಧೀಶರಲ್ಲಿ ಶಾಸಕ ಕೆ. ರಘುಪತಿ ಭಟ್ ಅವರು ಮನವಿ ಮಾಡಿದ್ದರು.
ಶಾಸಕರ ಮನವಿಯಂತೆ ಶನಿವಾರ (ಮೇ 29) ಶ್ರೀಕೃಷ್ಣ ಮಠದಲ್ಲಿ ಅಷ್ಟ ಮಠಾಧೀಶರು ಸೇರಿ ಶಾಸಕರ ಸಮ್ಮುಖದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಮಧುಸೂದನ್ ನಾಯಕ್ ಇವರಿಗೆ 20 ಲಕ್ಷ ರೂಪಾಯಿ ಮೊತ್ತದ ಚೆಕ್ಕನ್ನು ನೀಡಿದರು.
ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق