ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಬಾಲಕಾಂಡ 24ನೇ ಸರ್ಗ
ಚತುರ್ವಿಂಶಃ ಸರ್ಗಃ
ಗಂಗೆಯನ್ನು ದಾಟುತ್ತಿದ್ದಾಗ ನೀರಿನಿಂದ ಬರುತ್ತಿದ್ದ ಶಬ್ದದ ವಿಷಯವಾಗಿ ದಶರಥ ಪುತ್ರರ ಪ್ರಶ್ನೆ, ವಿಶ್ವಾಮಿತ್ರರಿಂದ ವಿವರಣೆ. ಮಲದ-ಕರೂಷ ಮತ್ತು ತಾಟಕಾವನಗಳ ಪರಿಚಯ ಮಾಡಿಕೊಡುತ್ತಾ ತಾಟಕಿಯನ್ನು ಸಂಹರಿಸುವಂತೆ ವಿಶ್ವಾಮಿತ್ರರಿಂದ ಶ್ರೀರಾಮನಿಗೆ ಆದೇಶ.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
ಕಾಮೆಂಟ್ ಪೋಸ್ಟ್ ಮಾಡಿ