ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಬಾಲಕಾಂಡ 25ನೇ ಸರ್ಗ
ಪಞ್ಚವಿಂಶಃ ಸರ್ಗಃ
ವಿಶ್ವಾಮಿತ್ರ - ಶ್ರೀರಾಮರ ಸಂಭಾಷಣೆ. ತಾಟಕಾ-ಮಾರೀಚರ ಜನ್ಮ ವೃತ್ತಾಂತ ಕಥನ. ತಾಟಕಿಯ ವಧೆಗೆ ವಿಶ್ವಾಮಿತ್ರರ ಪ್ರೋತ್ಸಾಹ.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
ಕಾಮೆಂಟ್ ಪೋಸ್ಟ್ ಮಾಡಿ