ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಬಾಲಕಾಂಡ 41ನೇ ಸರ್ಗ
ಏಕಚತ್ವಾರಿಂಶಃ ಸರ್ಗಃ
ಸಗರನ ಆಜ್ಞೆಯಂತೆ ಅಂಶುಮಂತನು ರಸಾತಲಕ್ಕೆ ಹೋಗಿ ಕುದುರೆಯನ್ನು ತಂದುದು; ಮಕ್ಕಳ ನಿಧನ ವಾರ್ತೆಯನ್ನು ತಿಳಿದು ಸಗರನು ಶೋಕಾಕುಲನಾಗಿ ಯಜ್ಞವನ್ನು ಪೂರ್ತಿಮಾಡಿದುದು.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
إرسال تعليق