ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಬಾಲಕಾಂಡ 42ನೇ ಸರ್ಗ
ದ್ವಿಚತ್ವಾರಿಂಶಃ ಸರ್ಗಃ
ಗಂಗೆಯನ್ನು ತರುವ ಸಲುವಾಗಿ ಅಂಶುಮಂತನ ಪ್ರಯತ್ನ; ಭಗೀರಥನ ತಪಸ್ಸಿನಿಂದ ಸುಪ್ರೀತನಾದ ಬ್ರಹ್ಮನು ವರವನ್ನಿತ್ತು ಗಂಗೆಯನ್ನು ಧರಿಸಲು ಈಶ್ವರನನ್ನು ಪ್ರಾರ್ಥಿಸುವಂತೆ ಸಲಹೆಯನ್ನಿತ್ತುದು.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್‌ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
ಕಾಮೆಂಟ್ ಪೋಸ್ಟ್ ಮಾಡಿ