ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಬಾಲಕಾಂಡ 44ನೇ ಸರ್ಗ
ಚತುಶ್ಚತ್ವಾರಿಂಶಃ ಸರ್ಗಃ
ಬ್ರಹ್ಮನು ಭಗೀರಥನನ್ನು ಪ್ರಶಂಸಿಸಿ ಗಂಗಾಜಲದಿಂದ ಪಿತೃಗಳಿಗೆ ತರ್ಪಣವನ್ನೀಯಲು ಅನುಜ್ಞೆಯನ್ನಿತ್ತುದು; ಭಗೀರಥನು ಎಲ್ಲ ಪಿತೃಕಾರ್ಯಗಳನ್ನೂ ಮುಗಿಸಿ ನಗರ ಪ್ರವೇಶ ಮಾಡಿದುದು; ಗಂಗಾವತರಣೋಪಾಖ್ಯಾನದ ಮಹಿಮೆ.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
ಕಾಮೆಂಟ್ ಪೋಸ್ಟ್ ಮಾಡಿ