ಉಜಿರೆ: ಯಕ್ಷ ಧ್ರುವ ಪಟ್ಲ ಫೌಂಡೇಷನ್ ವತಿಯಿಂದ ಬೆಳ್ತಂಗಡಿ ತಾಲೂಕಿನ ಕಲಾವಿದರಿಗೆ ಆಹಾರ ಸಾಮಾಗ್ರಿ ಕಿಟ್ ವಿತರಣೆ ಕಾರ್ಯಕ್ರಮ ಜೂನ್ 8 ರಂದು ಉಜಿರೆ ಜನಾರ್ದನ ದೇವಸ್ಥಾನದಲ್ಲಿ ನಡೆಯಿತು 35 ಮಂದಿಗೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ, ದೇವಸ್ಥಾನದ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಪಟ್ಲ ಫೌಂಡೇಷನ್ ಬೆಳ್ತಂಗಡಿ ಘಟಕದ ಸಂಚಾಲಕ ರಘುರಾಮ ಶೆಟ್ಟಿ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷರು ಪುಷ್ಪವತಿ ಆರ್. ಶೆಟ್ಟಿ, ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಅಶ್ವತ್ ಹೆಗ್ಡೆ ಉದ್ಯಮಿ ಬಳೆಂಜ, ಉಜಿರೆ ಗ್ರಾ. ಪ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಬಂಟರ ಸಂಘದ ಅಧ್ಯಕ್ಷರು ಬೆಳ್ತಂಗಡಿ ಪುಷ್ಪ ರಾಜ್ ಶೆಟ್ಟಿ ಉಪಸ್ಥಿತರಿದ್ದರು,
ಈ ಸಂದರ್ಭದಲ್ಲಿ 35 ಜನ ಯಕ್ಷಗಾನ ಕಲಾವಿದರಿಗೆ ಫೌಂಡೇಶನ್ ವತಿಯಿಂದ ವಿತರಿಸಲಾಯಿತು.
Visit: Upayuktha Directory- You get here You want
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق