ಬಾಲಿವುಡ್ ನಟಿ ಯಾಮಿ ಗೌತಮ್ ತಮ್ಮ ಬಹುಕಾಲದ ಗೆಳೆಯ ನಿರ್ದೇಶಕ ಆದಿತ್ಯ ಧಾರ್ ಜೊತೆ ನವ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬದ ಸಮ್ಮುಖದಲ್ಲಿ ಸರಳ ಮತ್ತು ಶಾಸ್ತ್ರೋಕ್ತವಾಗಿ ಇವರಿಬ್ಬರು ಸಪ್ತಪದಿ ತುಳಿದಿದ್ದಾರೆ.
ವಿವಾಹದ ಸುಂದರ ಫೋಟೋವನ್ನು ಯಾಮಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡು, "ನಿನ್ನಿಂದ ಪ್ರೀತಿಸುವುದನ್ನು ಕಲಿತೆ. ಕುಟುಂಬದ ಆಶೀರ್ವಾದದೊಂದಿಗೆ ನಾವಿಂದು ವಿವಾಹವಾಗಿದ್ದೇವೆ. ಈ ಸಂಧರ್ಭದಲ್ಲಿ ನಿಮ್ಮೆಲ್ಲರ ಆಶೀರ್ವಾದ ಮತ್ತು ಶುಭಾಶಯಗಳನ್ನು ಬಯಸುತ್ತೇವೆ" ಎಂದು ಕ್ಯಾಪ್ಶನ್ ಹಾಕಿದ್ದಾರೆ.
Visit: Upayuktha Directory- You get here You want
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
إرسال تعليق