ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಮಂಗಳೂರು: 10 ಲಕ್ಷ ಮೌಲ್ಯದ ಎಂಡಿಎಂಎ, ಕಾರು, 4 ಮೊಬೈಲ್ ಫೋನ್ ವಶ; 3 ಮಂದಿ ಬಂಧನ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad



ಮಂಗಳೂರು: ಕೊಣಾಜೆ ಪೊಲೀಸರು ಮತ್ತು ನಗರ ಅಪರಾಧ ಶಾಖೆ ಜೂನ್ 4 ಶುಕ್ರವಾರ, ಅಪಾರ ಪ್ರಮಾಣದ ಎಂಡಿಎಂಎ ಹರಳುಗಳನ್ನು (ಮಾದಕ ದ್ರವ್ಯ) ವಶಪಡಿಸಿಕೊಂಡಿದ್ದು ಉಪ್ಪಳದ ಮೂವರನ್ನು ಬಂಧಿಸಿದ್ದಾರೆ. 

10 ಲಕ್ಷ ಮೌಲ್ಯದ 170 ಗ್ರಾಂ ಎಂಡಿಎಂಎ, ಒಂದು ಕಾರು ಮತ್ತು ನಾಲ್ಕು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮೊಹಮ್ಮದ್ ಮುನಾಫ್, ಮೊಹಮ್ಮದ್ ಮುಜಾಂಬಿಲ್, ಮತ್ತು ಅಹ್ಮದ್ ಮಸೂಕ್ ಅವರು ಬಂಧಿತರಾಗಿದ್ದು ಇವರಲ್ಲಿ ಮುನಾಫ್ ಬಿಬಿಎ ಪೂರ್ಣಗೊಳಿಸಿದರೆ, ಮಸೂಕ್ ಬೆಂಗಳೂರಿನ ಜೆ.ಪಿ.ನಗರದ ಹೋಟೆಲ್‌ ನಲ್ಲಿ ಕೆಲಸ ಮಾಡುತ್ತಿದ್ದ. ಮುಜಾಂಬಿಲ್ ನೆಲಮಂಗಲ, ಬೆಂಗಳೂರುಗಳಲ್ಲಿ ಸ್ಪ್ರೋರ್ಟ್ಸ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ.

ಆರೋಪಿಗಳು ಬೆಂಗಳೂರು, ಮಂಗಳೂರು, ಉಪ್ಪಳ ಮತ್ತು ಕಾಸರಗೋಡುಗಳಲ್ಲಿ ಡ್ರಗ್ಸ್ ಮಾರಾಟ ಮಾಡಲು ಯತ್ನಿಸುತ್ತಿದ್ದರು.

ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ 17,37,000 ರೂ. ಆಗಿದ್ದು ಇಎನ್‌ಪಿಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Visit: Upayuktha Directory- You get here You want

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

أحدث أقدم