ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಕೆಜಿಎಫ್- 2 ಗೆ ಕಾದು ಕೂತಿದ್ದಾರೆ ಅಭಿಮಾನಿಗಳು... ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad



ಸಿನಿರಂಗವನ್ನೇ ಧೂಳೆಬ್ಬಿಸಿದ ಕೆಜಿಎಫ್ ಸಿನಿಮಾ ಜನರ ಫೇವರೆಟ್ ಸಿನಿಮಾಗಳಲ್ಲಿ ಮಹತ್ವದ ಸಾಲಿನಲ್ಲಿದೆ. ಇದೀಗ ಕೆಜಿಎಫ್ 2 ಚಿತ್ರದ ಬಗ್ಗೆ ಅಭಿಮಾನಿಗಳು ಕುತೂಹಲದಿಂದಿದ್ದಾರೆ.

ಈ ಚಿತ್ರ ಕಳೆದ ಅಕ್ಟೋಬರ್ ತಿಂಗಳಲ್ಲೇ ಬಿಡುಗಡೆ ಆಗಬೇಕಿತ್ತು. ಆದರೆ ಕೋವಿಡ್ ಕಾರಣದಿಂದ ಸಾಧ್ಯವಾಗಲಿಲ್ಲ. ಮತ್ತೆ ಜುಲೈ ತಿಂಗಳಿಗೆ ಮುಂದೂಡಲಾಗಿತ್ತು. ಆದರೆ ಜುಲೈನಲ್ಲೂ ಸಿನಿಮಾ ರಿಲೀಸ್ ಮಾಡುವುದು ಸಾಧ್ಯವಿಲ್ಲ. ಸದ್ಯದ ಪರಿಸ್ಥಿತಿ ನೋಡಿದರೆ ಇನ್ನೆರಡು ತಿಂಗಳು ಚಿತ್ರಮಂದಿರ ತೆರೆಯಲು ಸಾಧ್ಯವಿಲ್ಲ. ತೆರೆದರೂ ಕೂಡ 100% ಪ್ರವೇಶ ಇರದು.  

ಆದ್ದರಿಂದ ಜುಲೈ 16ರಂದೇ ಚಿತ್ರ ಬಿಡುಗಡೆಯ ಹೊಸ ದಿನಾಂಕವನ್ನು ಚಿತ್ರ ತಂಡ ಘೋಷಣೆ ಮಾಡಲಿದೆಯಂತೆ.

Tags: KGF-2, Yash Films, Sandalwood,ಕೆಜಿಎಫ್‌-2

Post a Comment

أحدث أقدم