ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿ ಕೆಜಿಎಫ್ ಸಾರಥಿ ಪ್ರಶಾಂತ್ ನೀಲ್ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad

 


ಬೆಂಗಳೂರು: ನಿರ್ದೇಶಕ ಪ್ರಶಾಂತ್​ ನೀಲ್​​ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕೆಜಿಎಫ್ ಸಿನಿಮಾ ಮೂಲಕ ಕನ್ನಡದ ಕಂಪನ್ನು ವಿದೇಶ ಮಟ್ಟದಲ್ಲಿ ಪಸರಿಸಿದ ಹೆಸರು ಪ್ರಶಾಂತ್ ನೀಲ್ ಗೆ ಸಲ್ಲುತ್ತದೆ.

ಇಂದು ಕೆಜಿಎಫ್ ಸಾರಥಿಯ ಹುಟ್ಟುಹಬ್ಬವಿದ್ದು, ರಾತ್ರಿ 12 ಗಂಟೆಯಿಂದಲೂ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಅಭಿಮಾನಿಗಳು ಪ್ರಶಾಂತ್​ ನೀಲ್​ ಹುಟ್ಟುಹಬ್ಬವನ್ನು ರಾತ್ರಿಯಿಂದಲೇ ಸೆಲೆಬ್ರೇಟ್​ ಮಾಡಿದ್ದಾರೆ.

ವಿಶೇಷ ಅಂದರೆ ಸಲಾರ್ ನಿರ್ದೇಶಕರ ಹುಟ್ಟುಹಬ್ಬಕ್ಕೆ​ ಹೊಂಬಾಳೆ ಫಿಲಂಸ್​ ಒಂದು​ ವೀಡಿಯೋ ಪೋಸ್ಟ್​ ಮಾಡುವ ಮೂಲಕ ಸ್ಪೆಷಲ್​ ಸರ್ಪ್ರೈಸ್​​ ಕೊಟ್ಟಿದೆ.


Visit: Upayuktha Directory- You get here You want

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

أحدث أقدم