ಚಿತ್ರ ಕೃಪೆ: ಕನ್ನಡ ನ್ಯೂಸ್ 18
"ಲವ್ ಮಾಕ್ಟೇಲ್" ಚಿತ್ರದ ಮೂಲಕ ಜನರ ಮನಸ್ಸನ್ನು ಗೆದ್ದಿರುವ ಡಾರ್ಲಿಂಗ್ ಕೃಷ್ಞ ಅವರು ಇಂದು ತಮ್ಮ 36ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.
ಇವರ ಪತ್ನಿ ಮಿಲನಾ ನಾಗರಾಜ್ ಅವರು ಲವ್ ಮಾಕ್ಟೇಲ್ 2 ಚಿತ್ರದ ಪೋಸ್ಟರ್ ಹಂಚಿಕೊಳ್ಳುವ ಮುಖೇನ ಗಂಡನಿಗೆ ಶುಭಾಶಯ ತಿಳಿಸಿದ್ದಾರೆ.
ಅಷ್ಟೇ ಅಲ್ಲದೆ ಕೃಷ್ಞ ಅಭಿನಯದ "ಶುಗರ್ ಫ್ಯಾಕ್ಟರಿ" ಸಿನಿಮಾದ ಟೀಸರ್ ಕೂಡ ಇಂದೇ ರಿಲೀಸ್ ಆಗಲಿದೆ. ಇವರಿಗೆ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ ಕೋರಿದ್ದು ಚಿತ್ರ ಬಿಡುಗಡೆಯ ನಿರೀಕ್ಷೆಯಲ್ಲಿದ್ದಾರೆ.
ಲಾಕ್ಡೌನ್ ನಿಂದಾಗಿ ಮನೆಯಲ್ಲೇ ಇವರ ಸರಳ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.
(ಉಪಯುಕ್ತ ನ್ಯೂಸ್)
Visit: Upayuktha Directory- You get here You want
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಕಾಮೆಂಟ್ ಪೋಸ್ಟ್ ಮಾಡಿ