ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ರಾಜ್ಯದಲ್ಲಿ ಜೂನ್ 14ರ ವರೆಗೆ ಲಾಕ್‌ಡೌನ್ ವಿಸ್ತರಣೆ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad

 


ಬೆಂಗಳೂರು: ಜೂ.7 ರಿಂದ ಮತ್ತೆ ಒಂದು ವಾರ ಲಾಕ್ ಡೌನ್ (ಜೂ.14 ರವರೆಗೆ) ವಿಸ್ತರಣೆ ಮಾಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.ಈ ವೇಳೆ ಎರಡನೇ ಹಂತದ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿದರು. ಸುಮಾರು 500 ಕೋಟಿ ರೂ. ಕೊರೊನಾ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿದರು.


ಈಗಿನ ಪರಿಸ್ಥಿತಿ ಜೂ. 14ರವರೆಗೆ ಮುಂದುವರೆಯಲಿದ್ದು, ಅಡುಗೆ ಕೆಲಸ ಮಾಡುವವರಿಗೆ ಅರ್ಚಕರಿಗೆ 3 ಸಾವಿರ ಪರಿಹಾರ ಘೋಷಣೆ ಮಾಡಲಾಗಿದೆ. ಇನ್ನೊಂದು ವಾರದಲ್ಲಿ ಪರಿಹಾರ ಹಣ ನೀಡಲಾಗುವುದು ಎಂದು ಯಡಿಯೂರಪ್ಪ ಹೇಳಿದರು.


Visit: Upayuktha Directory- You get here You want

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

ನವೀನ ಹಳೆಯದು