ಬೆಂಗಳೂರು: ಜೂ.7 ರಿಂದ ಮತ್ತೆ ಒಂದು ವಾರ ಲಾಕ್ ಡೌನ್ (ಜೂ.14 ರವರೆಗೆ) ವಿಸ್ತರಣೆ ಮಾಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.ಈ ವೇಳೆ ಎರಡನೇ ಹಂತದ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿದರು. ಸುಮಾರು 500 ಕೋಟಿ ರೂ. ಕೊರೊನಾ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿದರು.
'ಕೋವಿಡ್-19 ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ, ರಾಜ್ಯಾದ್ಯಂತ ಜೂನ್ 7ರವರೆಗೂ ವಿಧಿಸಲಾಗಿದ್ದ ನಿರ್ಬಂಧಗಳನ್ನು ಜೂನ್ 14ರವರೆಗೆ ವಿಸ್ತರಿಸಲಾಗಿದೆ. ನಾಗರಿಕರು ಎಲ್ಲಾ ನಿಯಮಗಳನ್ನು ಪಾಲಿಸಿ, ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ವಿನಂತಿಸುತ್ತೇನೆ' : ಮುಖ್ಯಮಂತ್ರಿ @BSYBJP.#KarnatakaFightsCorona #Unite2FightCorona
— CM of Karnataka (@CMofKarnataka) June 3, 2021
ಈಗಿನ ಪರಿಸ್ಥಿತಿ ಜೂ. 14ರವರೆಗೆ ಮುಂದುವರೆಯಲಿದ್ದು, ಅಡುಗೆ ಕೆಲಸ ಮಾಡುವವರಿಗೆ ಅರ್ಚಕರಿಗೆ 3 ಸಾವಿರ ಪರಿಹಾರ ಘೋಷಣೆ ಮಾಡಲಾಗಿದೆ. ಇನ್ನೊಂದು ವಾರದಲ್ಲಿ ಪರಿಹಾರ ಹಣ ನೀಡಲಾಗುವುದು ಎಂದು ಯಡಿಯೂರಪ್ಪ ಹೇಳಿದರು.
Visit: Upayuktha Directory- You get here You want
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
إرسال تعليق