ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 50 ಲಕ್ಷ ರೂ ಅಭಿವೃದ್ಧಿ ಕಾಮಗಾರಿ: ಶಾಸಕ ಡಾ.ಭರತ್ ಶೆಟ್ಟಿಯವರಿಂದ ಪರಿಶೀಲನೆ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad



ಮಂಗಳೂರು: ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕುಂಜತ್ತಬೈಲು ದಕ್ಷಿಣ 15 ನೇ ವಾರ್ಡಿನ ಗಾಂಧಿನಗರ 2 ನೇ ಅಡ್ಡರಸ್ತೆ ಅಗಲೀಕರಣ ಮತ್ತು ಚರಂಡಿ ರಚನೆಯ ಕಾಮಗಾರಿಯ ಪ್ರಗತಿ ಪರಿಶೀಲನೆಯನ್ನು ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಮಂಗಳವಾರ ನಡೆಸಿದರು.

ಶಾಸಕ ಡಾ.ಭರತ್ ಶೆಟ್ಟಿಯವರ ವಿಶೇಷ ಶಿಫಾರಸ್ಸಿನ ಮೇರೆಗೆ ರಾಜ್ಯ ಸರಕಾರದ ಲೋಕೋಪಯೋಗಿ ಇಲಾಖೆಯಿಂದ 50 ಲಕ್ಷ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿ ಬಿರುಸಿನಿಂದ ಸಾಗಿದೆ. ಶಾಸಕರೊಂದಿಗೆ ಉಪಮೇಯರ್ ಸುಮಂಗಲಾ, ರಣದೀಪ್ ಕಾಂಚನ್ ಜಿಲ್ಲಾ ಮಾಧ್ಯಮ ಪ್ರಮುಖ್, ಶಿತೇಶ್ ಕೊಂಡೆ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ, ಶಾನ್ವಾಜ್ ಅಲ್ಪಸಂಖ್ಯಾತ ಮೋರ್ಚಾ ಪ್ರಮುಖರು, ಪಕ್ಷದ ಪ್ರಮುಖರಾದ ಅನಿಲ್ ಶೆಟ್ಟಿ, ಜಗದೀಶ್ ಶೆಟ್ಟಿ, ಅಜಿತ್ ಶೆಟ್ಟಿ,ದಿಲೀಪ್, ಹಾಗೂ ಪಕ್ಷದ ಇನ್ನಿತರರು ಉಪಸ್ಥಿತರಿದ್ದರು

ಗ್ರಾಮೀಣ ಭಾಗದಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆ: ಸಭೆಯಲ್ಲಿ ಶಾಸಕ ಡಾ.ಭರತ್ ಶೆಟ್ಟಿ ಭಾಗಿ

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆಯಿಂದಾಗಿ ಸಾರ್ವಜನಿಕರು ತೊಂದರೆಗೊಳಗಾಗುತ್ತಿದ್ದು, ಈ ಬಗ್ಗೆ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಹಾಗೂ ಸಚಿವರಾದ ಎಸ್ ಅಂಗಾರ ಅವರ ಉಪಸ್ಥಿತಿಯಲ್ಲಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಹಾಗೂ ಜಿಲ್ಲೆಯ ಶಾಸಕರು, ಜಿಲ್ಲಾಧಿಕಾರಿ, ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಸಭೆ ನಡೆಯಿತು.

Visit: Upayuktha Directory- You get here You want

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

ನವೀನ ಹಳೆಯದು