ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಬೆಂಗಳೂರಿಗೆ ತೆರಳಲು ಕೆಲಸಗಾರರಿಗೆ ಬಸ್‌ ವ್ಯವಸ್ಥೆ ಮಾಡಿದ ಶಾಸಕ ಹರೀಶ್ ಪೂಂಜ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad



ಬೆಳ್ತಂಗಡಿ: ಲಾಕ್ ಡೌನ್ ಘೋಷಣೆಯಾಗುತ್ತಿದಂತೆ ವರ್ಕ್ ಫ್ರಮ್ ಹೋಮ್ ನಿಯಮ ಜಾರಿಯಾಗಿದ್ದು,  ಉದ್ಯೋಗ ಅರಸಿಕೊಂಡು ಊರು ಬಿಟ್ಟು ನಗರ ಪ್ರದೇಶಗಳಿಗೆ ತೆರಳಿದ್ದ ನಾನಾ ಮಂದಿ ತವರೂರಿನತ್ತ ಮುಖ ಮಾಡಿದ್ದರು.

ಆದರೆ ಇದೀಗ ಲಾಕ್ ಡೌನ್ ನಿಬಂಧನೆ ಸಡಿಲಿಕೆಯಾಗಿದ್ದು, ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಕೆಲಸಗಾರರಿಗೆ  ಶಾಸಕ ಹರೀಶ್ ಪೂಂಜ ಬಸ್ ವ್ಯವಸ್ಥೆ ಮಾಡಿದ್ದು, ತಾಲೂಕಿನ 25 ಮಂದಿಯನ್ನು ಸುರಕ್ಷಿತ ಮಾರ್ಗಗಳೊಂದಿಗೆ ಜೂ.7ರಂದು ಕಳುಹಿಸಿಕೊಟ್ಟಿದ್ದಾರೆ.

Visit: Upayuktha Directory- You get here You want

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ


Post a Comment

أحدث أقدم