ಮಂಗಳೂರು : ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಗೆ ಕೋವಿಡ್ ಪಾಸಿಟಿವ್ ಸೋಂಕು ದೃಢಪಟ್ಟಿದೆ.
ತಮಗೆ ಕೊರೊನಾ ಸೋಂಕು ದೃಢಗೊಂಡಿದೆ ಎಂದು ಸ್ವತಃ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರೇ ಟ್ವೀಟ್ ಮೂಲಕ ತಿಳಿಸಿದ್ದಾರೆ.
ನನಗೆ ಸ್ವಲ್ಪ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದೆ. ನನಗೆ ಕೋವಿಡ್ ಧೃಡಪಟ್ಟಿದ್ದು ಪಾಸಿಟಿವ್ ಆಗಿರುತ್ತದೆ.ನಾನು ಹೋಂ ಐಸೋಲೇಷನ್ ಆಗಿದ್ದೇನೆ. ನಾನು ಆರೋಗ್ಯವಾಗಿದ್ದೇನೆ. ಸಾರ್ವಜನಿಕರೂ ಕೂಡ ಆರೋಗ್ಯದ ಕಡೆ ಗಮನ ಹರಿಸಿ. ಕೋವಿಡ್ ವಿರುದ್ಧದ ಹೋರಾಟದಲ್ಲಿ ಅಂತಿಮ ಗೆಲುವು ನಮ್ಮದೇ ಆಗಲಿದೆ. ಧನ್ಯವಾದಗಳು..
— Vedavyas Kamath (@vedavyasbjp) June 4, 2021
ನನಗೆ ಸ್ವಲ್ಪ ಜ್ವರ ಕಾಣಿಸಿದ ಹಿನ್ನೆಲೆ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದೆ. ನನಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ನಾನು ಹೋಂ ಐಸೋಲೇಷನ್ ಆಗಿದ್ದು, ಆರೋಗ್ಯವಾಗಿದ್ದೇನೆ.ಸಾರ್ವಜನಿಕರೂ ತಮ್ಮ ಆರೋಗ್ಯದ ಕಡೆಗೆ ಗಮನ ಹರಿಸಿ. ಕೋವಿಡ್ ವಿರುದ್ಧದ ಹೋರಾಟದಲ್ಲಿ ಅಂತಿಮ ಗೆಲುವು ನಮ್ಮದೇ ಆಗಲಿದೆ ಎಂದು ವೇದವ್ಯಾಸ್ ಕಾಮತ್ ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
Visit: Upayuktha Directory- You get here You want
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ಕಾಮೆಂಟ್ ಪೋಸ್ಟ್ ಮಾಡಿ