ಕಲಬುರ್ಗಿ: ನಾಡಿನ ಹಿರಿಯ ಸಾಹಿತಿ, ಚಿಂತಕ ಪ್ರೊ.ವಸಂತ ಕುಷ್ಟಗಿ (85) ವರ್ಷ ದ ಅವರು ಶುಕ್ರವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.
ರಕ್ತದೊತ್ತಡ ಕಡಿಮೆಯಾಗಿದ್ದ (ಲೋ ಬಿಪಿ) ಅವರನ್ನು ವಾರದ ಹಿಂದೆ ಇಲ್ಲಿನ ಗುಲಬರ್ಗಾ ಹಾರ್ಟ್ ಫೌಂಡೇಷನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದರು.
Visit: Upayuktha Directory- You get here You want
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಕಾಮೆಂಟ್ ಪೋಸ್ಟ್ ಮಾಡಿ