ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ 11ನೇ ಸರ್ಗ
ಏಕಾದಶಃ ಸರ್ಗಃ
ಕೈಕೇಯಿಯು ರಾಜನನ್ನು ಪ್ರತಿಜ್ಞೆಗೆ ಬದ್ಧನಾಗುವಂತೆ ಮಾಡಿ, ಹಿಂದೆ ಕೊಟ್ಟಿದ್ದ ಎರಡು ವರಗಳನ್ನು ಅವನ ಸ್ಮರಣೆಗೆ ತಂದು ಭರತನಿಗೆ ಪಟ್ಟಾಭಿಷೇಕವನ್ನೂ ರಾಮನಿಗೆ ವನವಾಸವನ್ನೂ ಯಾಚಿಸಿದುದು.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್‌ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
ಕಾಮೆಂಟ್ ಪೋಸ್ಟ್ ಮಾಡಿ