ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ 14ನೇ ಸರ್ಗ
ಕೈಕೇಯಿಯು ರಾಜನಿಗೆ ಸತ್ಯನಿಷ್ಟೆಯಲ್ಲಿ ದೃಢವಾಗಿರುವಂತೆ ಹೇಳಿ ವರಗಳನ್ನು ಕೊಡುವಂತೆ ಆಗ್ರಹ ಪಡಿಸಿದುದು; ವಸಿಷ್ಠರ ಆಗಮನವನ್ನು ತಿಳಿಸಲು ಅಂತಃಪುರಕ್ಕೆ ಹೋದ ಸುಮಂತ್ರನು ರಾಜನ ಆಜ್ಞಾನುಸಾರವಾಗಿ ಶ್ರೀರಾಮನನ್ನು ಕರೆತರಲು ಹೋದುದು.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
إرسال تعليق