ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ 22ನೇ ಸರ್ಗ
ದ್ವಾವಿಂಶಃ ಸರ್ಗಃ
ತನ್ನ ವಸವಾಸಕ್ಕೆ ದೈವವೇ ಕಾರಣವೆಂದು ಪ್ರತಿಪಾದಿಸುತ್ತಾ ಅಭಿಷೇಕದ ಸಾಮಗ್ರಿಗಳನ್ನು ಹಿಂದಕ್ಕೆ ತೆಗೆದುಕೊಂಡು ಹೋಗಲು ಶ್ರೀರಾಮನು ಆದೇಶ ನೀಡಿದುದು.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
إرسال تعليق