ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ 30ನೇ ಸರ್ಗ
ತ್ರಿಂಶಃ ಸರ್ಗಃ
ಸೀತಾದೇವಿಯ ವಿಲಾಪವನ್ನು ನೋಡಿ ಶ್ರೀರಾಮನು ತನ್ನೊಡನೆ ವನವಾಸಕ್ಕೆ ಬರಲು ಒಪ್ಪಿಗೆಯಿತ್ತುದು; ಮಾತಾ-ಪಿತೃಗಳ, ಗುರುಜನರ ಸೇವೆಯ ಮಹತ್ವವನ್ನು ಹೇಳಿದುದು; ಅರಣ್ಯ ಪ್ರಯಾಣಕ್ಕೆ ಪೂರ್ವ ಭಾವಿಯಾಗಿ ತನ್ನಲ್ಲಿರುವ ವಸ್ತುಗಳೆಲ್ಲವನ್ನೂ ದಾನಮಾಡಿಬಿಡುವಂತೆ ಶ್ರೀರಾಮನು ಸೀತಾದೇವಿಗೆ ಹೇಳಿದುದು.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
إرسال تعليق