ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ 31ನೇ ಸರ್ಗ
ಏಕತ್ರಿಂಶಃ ಸರ್ಗಃ
ರಾಮ-ಲಕ್ಷ್ಮಣರ ಸಂವಾದ; ಶ್ರೀರಾಮನ ಆಜ್ಞೆಯಂತೆ ಲಕ್ಷ್ಮಣನು ದಿವ್ಯಾಯುಧಗಳನ್ನು ತೆಕ್ಕೊಂಡು ವನಗಮನಕ್ಕೆ ಸಿದ್ಧನಾದುದು; ಶ್ರೀರಾಮನು ಬ್ರಾಹ್ಮಣರಿಗೆ ತನ್ನ ಐಶ್ವರ್ಯವನ್ನೆಲ್ಲವನ್ನೂ ದಾನಮಾಡಲು ಲಕ್ಷ್ಮಣನಿಗೆ ಹೇಳಿದುದು.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
إرسال تعليق