ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ-33ನೇ ಸರ್ಗ
ತ್ರಯಸ್ತ್ರಿಂಶಃ ಸರ್ಗಃ
ಸೀತಾ-ರಾಮ-ಲಕ್ಷ್ಮಣರು ಶೋಕಾಕುಲರಾದ ಸಗರವಾಸಿಗಳ ನಾನಾಪ್ರಕಾರವಾದ ಸಂಭಾಷಣೆಗಳನ್ನು ಕೇಳುತ್ತಾ ದಶರಥನನ್ನು ನೋಡಲು ಕೈಕೇಯಿಯ ಅಂತಃಪುರಕ್ಕೆ ಹೋದುದು.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
ಕಾಮೆಂಟ್ ಪೋಸ್ಟ್ ಮಾಡಿ