ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ 34ನೇ ಸರ್ಗ
ಚತುಸ್ತ್ರಿಂಶಃ ಸರ್ಗಃ
ಶ್ರೀರಾಮನು ಸೀತಾ-ಲಕ್ಷ್ಮಣ ಸಮೇತನಾಗಿ ರಾಜನ ಬಳಿಗೆ ಹೋಗಿ ಅರಣ್ಯಕ್ಕೆ ಹೊರಡಲು ಅನುಮತಿಯನ್ನು ಬೇಡಿದುದು; ರಾಜನು ರಾಮನನ್ನು ಗಾಢವಾಗಿ ಆಲಿಂಗಿಸಿಕೊಂಡು ಮೂರ್ಚೆ ಹೋದುದು.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
إرسال تعليق