ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ-41ನೇ ಸರ್ಗ
ಏಕಚತ್ವಾರಿಂಶಃ ಸರ್ಗಃ
ಶ್ರೀರಾಮನ ವನಗಮನದಿಂದ ರಾಣೀವಾಸದವರು ದುಃಖಪಟ್ಟುದು; ನಗರವಾಸಿಗಳ ಶೋಕಾಕುಲತೆ.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
إرسال تعليق