ಆಲಿಸಿ: ವಾಲ್ಮೀಕಿ ರಾಮಾಯಣ- ನಿತ್ಯ ಪಾರಾಯಣ- ಅಯೋಧ್ಯಾ ಕಾಂಡ-62ನೇ ಸರ್ಗ
ದ್ವಿಷಷ್ಟಿತಮಃ ಸರ್ಗಃ
ದುಃಖ ತಪ್ತನಾದ ದಶರಥನು ಕೌಸಲ್ಯಾದೇವಿಯ ಕ್ಷಮೆ ಕೇಳಿದುದು; ಕೌಸಲ್ಯಾದೇವಿಯು ರಾಜನ ಕಾಲುಗಳಿಗೆ ಬಿದ್ದು ತಪ್ಪನ್ನು ಕ್ಷಮಿಸುವಂತೆ ಪ್ರಾರ್ಥಿಸಿದುದು.
ಪ್ಲವನಾಮ ಸಂವತ್ಸರದ ಶ್ರೀರಾಮನವಮಿಯ ಪುಣ್ಯದಿನದಿಂದ ಆರಂಭಿಸಿ ಒಂದು ವರ್ಷ ಪರ್ಯಂತ ನಡೆಯುವ ವಾಲ್ಮೀಕಿ ರಾಮಾಯಣದ ಪಾರಾಯಣ ಅಭಿಯಾನದಲ್ಲಿ ಉಪಯುಕ್ತ ಪಾಡ್‌ಕಾಸ್ಟ್ ಸಹಭಾಗಿಯಾಗಿರುತ್ತದೆ.
Tags: #ValmikiRamayana #Ramayana #ರಾಮಾಯಣ_ನಿತ್ಯಪಾರಾಯಣ
ಕಾಮೆಂಟ್ ಪೋಸ್ಟ್ ಮಾಡಿ